ಪೆರ್ಲ : ಗೋಳಿತ್ತಾರು ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ನಡೆಯುವ 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಮಂದಿರದಲ್ಲಿ ಬಿಡುಗಡೆ ಗೊಳಿಸಲಾಯಿತು. ಸಮಿತಿ ಗೌರವಾಧ್ಯಕ್ಷ ಶ್ರೀರಾಮ್ ಭಟ್ ಗುಂಡಿತ್ತಾರು,ಅಧ್ಯಕ್ಷರಾದ ಕಮಲಾಕ್ಷ ಪೂಜಾರಿ ಕಾನ, ವಿನೀತ್ ಕಾನ ನವೀನ್ ನಾಯಕ್ ಇಡ್ಯಾಳ ಜನಾರ್ಧನ ರೈ ಸೇರಾಜೆ, ಗಿರಿಯಪ್ಪ ಪೂಜಾರಿ ಗುಂಡಿತ್ತಾರು ಮೊದಲಾದವರು ಉಪಸ್ಥಿತರಿದ್ದರು.
0 Comments