ಪೆರ್ಲ ಶಾಲಾ ವಿದ್ಯಾರ್ಥಿ ರಾಜ್ಯ ಮಟ್ಟದ ಸಬ್ ಜೂನಿಯರ್ ಕ್ರಿಕೆಟ್ ಚಾಂಪಿಯನ್ ಶಿಪ್ ಗೆ ಆಯ್ಕೆ


ಪೆರ್ಲ : ಕೇರಳ ರಾಜ್ಯ ಮಟ್ಟದ ಸಬ್ ಜೂನಿಯರ್ ಕ್ರಿಕೆಟ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಪೆರ್ಲ ಸತ್ಯನಾರಾಯಣ ಪ್ರೌಡ ಶಾಲೆ 8 ನೇ ತರಗತಿ ವಿದ್ಯಾರ್ಥಿ ಹರ್ಶಿತ್ ಕೆ.

ಇವರು ಶಾಲಾ ಶಾರೀರಿಕ ಶಿಕ್ಷಕ ಬಾಲಕೃಷ್ಣ ಶೆಟ್ಟಿ ಇವರಿಂದ ತರಬೇತಿ ಪಡೆದಿರುತ್ತಾರೆ.ಇವರಿಗೆ ಶಾಲಾ ಅಧ್ಯಾಪಕ ವರ್ಗ ವಿದ್ಯಾರ್ಥಿ ವೃಂದ ಮತ್ತು ಆಡಳಿತ ಮಂಡಳಿ ಅಭಿನಂದನೆ ಯನ್ನು ಸಲ್ಲಿಸಿದೆ.

Post a Comment

0 Comments